Tag: temple run

ಉಗ್ರ ಸ್ವರೂಪಿಣಿ ʻಪ್ರತ್ಯಂಗಿರಾ ದೇವಿʼ ದರ್ಶನ ಪಡೆದ ಡಿಕೆಶಿ

ಚೆನ್ನೈ : ರಾಜ್ಯದಲ್ಲಿ ಡಿನ್ನರ್‌ ಪಾಲಿಟಿಕ್ಸ್‌ ತಾರಕಕ್ಕೇರಿರುವ ಸಂದರ್ಭದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ದೇವರ ಮೊರೆ ಹೋಗಿದ್ದಾರೆ. ತಮಿಳುನಾಡಿನ ಕುಂಬಕೋಣಂಗೆ ಭೇಟಿ ನೀಡಿದ್ದ ಅವರಿಂದು, ಶಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ ದೇವಿ ದರ್ಶನ ಪಡೆದಿದ್ದಾರೆ. ಡಿಕೆಶಿ…