Tag: terrible

ಮಂಗಳೂರು-ಕೇರಳ ಗಡಿಯಲ್ಲಿ ಭೀಕರ ಅಪಘಾತ; ಮೂವರು ಸಾವು !

ಮಂಗಳೂರು : ಮಂಗಳೂರು-ಕೇರಳ ಗಡಿಯ ಕಾಸರಗೋಡಿನ ಉಪ್ಪಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಪ್ಪಳ ಬ್ರಿಡ್ಜ್ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದಾರೆ. ಕಾಸರಗೋಡು ಪೈವಳಿಕೆ…

ಬೊಲಿವಿಯಾದಲ್ಲಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ

ಬೊಲಿವಿಯಾ : ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 39 ಮಂದಿ ಗಂಭೀರ ಗಾಯಗೊಂಡ ಘಟನೆ ಅಮೆರಿಕದ ಬೊಲಿವಿಯಾದಲ್ಲಿ ನಡೆದಿದೆ. ಇಂದು ಉಯುನಿ ಮತ್ತು ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.…

ಭೀಕರ ಅಪಘಾತ; 9 ಮಂದಿ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ…