Tag: test

ಭಾರತದ ಟೆಸ್ಟ್ ಟೀಂ ಕ್ಯಾಪ್ಟನ್ ಆಗಿ ಮುಂದುವರಿಯಲಿದ್ದಾರೆ ರೋಹಿತ್ ಶರ್ಮಾ

ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಜೂನ್ 20ರಿಂದ ಇಂಗ್ಲೆಂಡ್‌ ವಿರುದ್ಧ ಶುರುವಾಗಲಿರುವ ಈ ಸರಣಿಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಹಿಂದೇಟು…