Tag: third day

ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ…!

ಬೆಂಗಳೂರು : ಆರೋಗ್ಯ ಸಚಿವರ ಸಂಧಾನ ವಿಫಲವಾಗಿದ್ದು ಕೊರೆಯುವ ಚಳಿಯಲ್ಲೂ ಪುಟ್ಟ ಮಕ್ಕಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ…