ಸಾವಿರ ಜನ ವಿರೋಧ ಮಾಡಲಿ, ಇದು ನನ್ನ ನಂಬಿಕೆ ವಿಚಾರ – ಡಿಕೆಶಿ
ಸಾವಿರ ಜನ ವಿರೋಧ ಮಾಡಲಿ. ಇದು ನನ್ನ ನಂಬಿಕೆ ವಿಚಾರವಾಗಿದ್ದು, ಯಾರ್ಯಾರೋ ಟ್ವೀಟ್ ಮಾಡುತ್ತಾರೆ. ಅವರಿಗೆಲ್ಲ ನಾನು ಉತ್ತರ ನೀಡಲು ಹೋಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನ್ನು ಸಮರ್ಥಿಸಿಕೊಂಡ ಅವರು, ದೊಡ್ಡನಾಯಕರ ಮಾತಿಗೆ ನಾನು…