ರೈತರಿಗೆ ವಿತರಿಸಲು ಇಟ್ಟಿದ್ದ ಸಾವಿರಾರು ಕೋಳಿಗಳು ಹಕ್ಕಿಜ್ವರಕ್ಕೆ ಬಲಿ
ಬಳ್ಳಾರಿ : ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, 2,000 ಸಾವಿರ ಕೋಳಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ಇದರಿಂದ ತರಬೇತಿ…