ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ; ಮೂವರು ಕೈದಿಗಳು ಸಾವು!
ಮೈಸೂರು : ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಮೃತಪಟ್ಟಿದ್ದಾರೆ. ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್ ದ್ರವ ಕುಡಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು…