ಕೊಪ್ಪಳ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣ; ಟ್ವೀಟ್ ಮೂಲಕ ಖಂಡಿಸಿದ ಸಿಎಂ
ಬೆಂಗಳೂರು : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ವಿದೇಶಿ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಸಾಮೂಹಿಕ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದೆ ಎಂದು ಸಿಎಂ ಖಂಡಿಸಿದ್ದಾರೆ. ಈ ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ…