ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ ಸಾಧ್ಯತೆ…!
ಬೆಂಗಳೂರು : ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ತುಮಕೂರು, ರಾಮನಗರ,…