Tag: tiger

ಶುರುವಾಯ್ತು ಚಿರತೆ ಭೀತಿ: ಬನಶಂಕರಿಯಲ್ಲಿ ಪ್ರತ್ಯಕ್ಷವಾದ ವ್ಯಾಘ್ರ !

ಬೆಂಗಳೂರು : ಕಾಡಂಚಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಸಾಮಾನ್ಯವಾಗಿದ್ದು, ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆಗಳ ಓಡಾಟ ಕಂಡು ಬಂದಿದ್ದು, ಈ ಬೆಳವಣಿಗೆ ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್‌ ಬ್ಲಾಕ್‌ನಲ್ಲಿ ತಾಯಿ…