Tag: timeline

ಎಲ್ಲಾ ಹೀರೋಗೂ ಟೈಮ್‌ಲೈನ್‌ ಇರುತ್ತದೆ: ರಿಟೈರ್‌ಮೆಂಟ್‌ ಬಗ್ಗೆ ಕಿಚ್ಚ ಮಾತು

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆದ್ದ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಸುದೀಪ್ ನಿವೃತ್ತಿ ಬಗ್ಗೆ ಮಾತಾಡಿದ್ದಾರೆ. ಎಲ್ಲಾ ಹೀರೋಗೂ ಒಂದು ಟೈಮ್ ಲೈನ್ ಅಂತ ಇರುತ್ತದೆ. ಕೊನೆಗೆ ಅವರು ಬೋರ್ ಆಗಿಬಿಡುತ್ತಾರೆ ಅಂತ ರಿಟೈರ್‌ಮೆಂಟ್ ಬಗ್ಗೆ ಸುದೀಪ ಮುಕ್ತವಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ…