Tag: tirupati

ತಿರುಪತಿ ಕಾಲ್ತುಳಿತ ಪ್ರಕರಣದ ಬಗ್ಗೆ ಡಿಕೆಶಿ ಹೇಳಿದ್ದೇನು..?

ತಮಿಳುನಾಡು : ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ ಎಂದು ಹೇಳಿದರು. ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ…

ತಿರುಪತಿ ಕಾಲ್ತುಳಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ

ನವದೆಹಲಿ : ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್​​ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 7 ಮಂದಿ ಸಾವಿಗೀಡಾಗಿದ್ದು, ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದ…

ಕಾಲ್ತುಳಿತ ಪ್ರಕರಣಕ್ಕೆ ತೀವ್ರ ಬೇಸರ: ಪವನ್ ಕಲ್ಯಾಣ್

ಆಂಧ್ರಪ್ರದೇಶ : ದರ್ಶನಕ್ಕೆ ಬಂದಿದ್ದ ಭಕ್ತರು ಮೃತಪಟ್ಟಿರುವುದು ದುರದೃಷ್ಟಕರವಾಗಿದ್ದು, ಈ ಘಟನೆಯಿಂದ ತೀವ್ರ ಬೇಸರವಾಗಿದೆ ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ನೀಡಿ…

ಕಾಲ್ತುಳಿತಕ್ಕೆ ಭಕ್ತರ ಸಾವು: ಇಂದು ತಿರುಪತಿಗೆ ಚಂದ್ರಬಾಬು ನಾಯ್ಡು ಭೇಟಿ

ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಭಕ್ತರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಎನ್ ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿ, ಇಂದು ಸಿಎಂ ಚಂದ್ರಬಾಬು ನಾಯ್ಡು…

ತಿರುಪತಿ ಮಾದರಿ ಧರ್ಮಸ್ಥಳದಲ್ಲೂ ‘ಕ್ಯೂ ಸಿಸ್ಟಂ’: ಜ.7ಕ್ಕೆ ಉದ್ಘಾಟನೆ!

ಬೆಂಗಳೂರು : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕಿರ್ಣವನ್ನು ನಾಳೆಯಿಂದ (ಜ.7) ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಉದ್ಘಾಟಿಸಲಿದ್ದಾರೆ. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ…