Tag: today

ಸಿಎಂ ಪಾಲಿಗೆ ಇಂದು ಬಿಗ್ ಡೇ; ಮುಡಾ ಕೇಸ್ ವಿಚಾರಣೆ ಪ್ರಕರಣ

ಮೈಸೂರು : ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ ಆಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ…

ಸಿದ್ದು vs ಡಿಕೆಶಿ ಬಣ: ಇಂದು ಕಾಂಗ್ರೆಸ್ ಸರಣಿ ಸಭೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆ ಸೇರಿ ಸರಣಿ ಸಭೆಗಳು ಇಂದು ನಡೆಯಲಿವೆ. ಪ್ರತ್ಯೇಕ…

ಇಂದು ನಟ ಯಶ್‌ ಬರ್ತ್‌ಡೇ; ‘ಟಾಕ್ಸಿಕ್‌’ ಟೀಸರ್‌ ರಿಲೀಸ್‌!

ರಾಕಿಂಗ್ ಸ್ಟಾರ್ ಯಶ್ ಅವರ 39ರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಮೊದಲೇ ಘೋಷಣೆ ಮಾಡಿತ್ತು. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಇಂದು (ಜ. 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ…

ಇಂದು ಕಮರ್ಷಿಯಲ್ ಕೋರ್ಟ್‌ಗೆ ಹಾಜರಾದ ನಟಿ ರಮ್ಯಾ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು ನಟಿ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು…

ಇಂದು ಕೊಪ್ಪಳ ಬಂದ್‌ ಕರೆ; ಖಾಸಗಿ ಶಾಲೆಗಳಿಗೆ ರಜೆ

ಕೊಪ್ಪಳ : ಬಿ.ಆರ್‌. ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ…

ಇಂದು ಯೋಧ ದಿವೀನ್‌ ಅಂತ್ಯಕ್ರಿಯೆ; ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮಡಿಕೇರಿ : ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ನೆನ್ನೆ ರಾತ್ರಿ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿವ ಶರೀರ ಹೂಟ್ಟೂರು ತಲುಪಿದೆ. ಕುಶಾಲನಗದಲ್ಲಿ ದಿವಿನ್ ವಿದ್ಯಾಭ್ಯಾಸ ಮಾಡಿದ್ದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲ…