ಟೊಮೇಟೊ ಸಾಸ್ನಿಂದ ಕೂಡ ಆರೋಗ್ಯಕ್ಕೆ ಕುತ್ತು
ಬೆಂಗಳೂರು : ಬಾಯಿ ಚಪ್ಪರಿಸಿ ಸವಿಯುವ ಟೊಮೇಟೊ ಸಾಸ್ ಕೂಡ ಆರೋಗ್ಯಕ್ಕೆ ಮಾರಕವಾಗಿದೆ. ಹೌದು, ಇಡ್ಲಿ, ಬಟಾಣಿ ಬೆನ್ನಲ್ಲೇ ಟೊಮೇಟೊ ಸಾಸ್ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶ ಆರೋಗ್ಯ ಇಲಾಖೆಯ ವರದಿಯಿಂದ ಧೃಡವಾಗಿದೆ. ಆಹಾರ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ…