ಕಬಡ್ಡಿ ಟೂರ್ನಿ; ತಮಿಳುನಾಡಿನ ಆಟಗಾರ್ತಿಯರ ಮೇಲೆ ಹಲ್ಲೆ..!
ಪಂಜಾಬ್ : ಪಂಜಾಬಿನ ಭಟಿಂಡಾದಲ್ಲಿ ನಡೆದ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ ಕಬಡ್ಡಿ ಆಟಗಾರ್ತಿಯರ ಮೇಲೆ ಹಲ್ಲೆ ನಡೆದಿದೆ. ಪಂದ್ಯದ ರೆಫ್ರೆ ನಿರ್ಧಾರದಿಂದ ಈ ಜಗಳ ಆರಭವಾಯಿತು ಎಂದು ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ತಮಿಳುನಾಡು…