ದೇಶದ ಚಿತ್ತ ಬಜೆಟ್ನತ್ತ; ಇತಿಹಾಸ ಬರೆಯಲು ನಿರ್ಮಲಾ ಸೀತಾರಾಮನ್ ಸಜ್ಜು…!
8ನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆ. 2024 ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಏಳು ಬಜೆಟ್ಗಳನ್ನು ಮಂಡಿಸಿದ್ದಾರೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಎಂಟು ವರ್ಷಗಳ ಕಾಲ…