Tag: tractor

ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ಮೂವರು ಸಾವು

ತುಮಕೂರು : ತುಮಕೂರು ತಾಲ್ಲೂಕಿನ ಕೋರ ಹತ್ತಿರದ ಓಬಳಾಪುರ ಗೇಟ್ ಬಳಿ ಮಂಗಳವಾರ ಬೆಳಗಿನ ಜಾವ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ಮಮ್ತಾಜ್ (38) ಶಾಖೀರ್ ಹುಸೇನ್…