Tag: traffic

ಹೆಚ್ಚಿನ ಟ್ರಾಫಿಕ್ ಜಾಮ್; ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಭೆ!

ಬೆಂಗಳೂರು : ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಮುಂಭಾಗದಲ್ಲಿ ಪ್ರತಿದಿನ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರ ಪಾಡು ಹೇಳತೀರದಾಗಿದೆ. ನಗರಕ್ಕೆ ಬರುವ ಟ್ರಕ್ ಗಳು ಹಾಗೂ ಇತರ ಭಾರೀ ವಾಹನಗಳು ಸರ್ವೀಸ್ ರಸ್ತೆಯಲ್ಲಿ…

ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಪರವಾಗಿ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿಯವರು ಇತ್ತೀಚೆಗೆ…

ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ; 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ!

ನವದೆಹಲಿ : ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರಿದ ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಮುಂಜಾನೆ ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದ, ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಮಂಜಿನ ವಾತಾವರಣದಿಂದಾಗಿ,…

ಬೆಲೆ ಏರಿಕೆಯಿಂದ ಮಾಲಿನ್ಯ, ಸಂಚಾರ ದಟ್ಟಣೆ ಹೆಚ್ಚು; BMRCL ಗೆ ಪಿ.ಸಿ ಮೋಹನ್ ಪತ್ರ

ಬೆಂಗಳೂರು : ಮೆಟ್ರೊ ರೈಲು ಟಿಕೆಟ್‌ ದರ ಏರಿಕೆ ಮಾಡಿದರೆ ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದ ಪ್ರಯಾಣಿಕರಿಗೆ ಭಾರಿ ಹೊರೆಯಾಗಲಿದೆ. ಹಾಗಾಗಿ ದರ ಏರಿಸುವ ಪ್ರಸ್ತಾವದ ಬಗ್ಗೆ ಮರು ಚಿಂತನೆ ನಡೆಸಬೇಕು ಎಂದು ಸಂಸದ ಪಿ.ಸಿ. ಮೋಹನ್‌ ಅವರು ಬಿಎಂಆರ್‌ಸಿಎಲ್‌…

ಪಂಜಾಬ್ ಬಂದ್: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಚಂಡೀಗಢ : ಪಂಜಾಬ್ ಬಂದ್‌ನ ಅಂಗವಾಗಿ ಇಂದು ರಾಜ್ಯದ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದರಿಂದ ಪ್ರಯಾಣಿಕರ ಸಂಚಾರಕ್ಕೆ ಅಡ್ಡಿಯುಂಟಾಯಿತು. ಈ ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ…