Tag: train

ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಬಿಡುವ ಬಗ್ಗೆ ಚಿಂತನೆ; ವಿ.ಸೋಮಣ್ಣ

ಕೊಪ್ಪಳ : ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ, ಪ್ರಸ್ತಾವನೆ ತೆಗೆದುಕೊಂಡಿದ್ದೇನೆ. ಈ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದರು. ಕೊಪ್ಪಳ ನಗರದಲ್ಲಿರುವ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಬಳಿಕ ಕುಷ್ಟಗಿ ರೈಲ್ವೆ…

ಮಕರ ಸಂಕ್ರಾಂತಿ ಹಬ್ಬ: ಬೆಂಗಳೂರು, ಚೆನ್ನೈ, ಮೈಸೂರಿಗೆ ವಿಶೇಷ ಎಕ್ಸ್​ಪ್ರೆಸ್ ರೈಲು

ಬೆಂಗಳೂರು : ಕೆಲವೇ ದಿನಗಳಲ್ಲಿ ಮಕರ ಸಂಕ್ರಾಂತಿ ಹಬ್ಬ ಬರುತ್ತಿದೆ. ಜನರು ಹಬ್ಬದ ಸಮಯದಲ್ಲಿ ಪ್ರವಾಸಕ್ಕೆ ಹೋಗುವುದು, ಊರುಗಳಿಗೆ ತೆರಳುವುದು ಸಾಮಾನ್ಯವಾಗಿದೆ. ಈ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ…

ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ವಿಶೇಷ ರೈಲು ಸೇವೆ!

ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನೈರುತ್ಯ…

ರೈಲಿಗೆ ಸಿಲುಕಿ ಇಬ್ಬರು ಯುವಕರ ಸಾವು

ಬೆಂಗಳೂರು : ಮೆಜೆಸ್ಟಿಕ್ ಬಳಿಯ ಬಿನ್ನಿಮಿಲ್ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಡತರನ್ನು ಕೇತನ್ ಮಣಿಕಂಠನ್ (23 ವರ್ಷ), ಶರತ್ ಕಣ್ಣನ್ ರವಿ (27) ಎಂದು ಗುರುತಿಸಲಾಗಿದೆ. ಬಿನ್ನಿಪೇಟೆ ರೈಲ್ವೆ ಗೇಟ್ ಬಳಿ,…