ಕಾಲ್ತುಳಿತ ಪ್ರಕರಣ: ಮೃತ ರೇವತಿ ಪುತ್ರನನ್ನು ಭೇಟಿಯಾದ ಅಲ್ಲು
‘ಪುಷ್ಪ 2′ ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೃತ ರೇವತಿ ಪುತ್ರನನ್ನು ನೋಡಲು ಇಂದು (ಜ.7) ಕಿಮ್ಸ್ ಆಸ್ಪತ್ರೆಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾರೆ. ನಾನಿದ್ದೇನೆ ಎಂದು ಶ್ರೀತೇಜ ಕುಟುಂಬಸ್ಥರಿಗೆ ನಟ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇಂದು…