Tag: transport

ಸಾರಿಗೆ ನಿಗಮಕ್ಕೆ `ಗ್ಯಾರಂಟಿ’ ಭಾರ; ಉಚಿತ ಯೋಜನೆಯಿಂದ ನಷ್ಟ: ಸಚಿವ ಪ್ರತಾಪ್

ಮುಂಬೈ : ಮಹಾರಾಷ್ಟ್ರದಲ್ಲಿ ಸಾರಿಗೆ ನಿಗಮಕ್ಕೆ ಇದೀಗ ಗ್ಯಾರಂಟಿ ಯೋಜನೆಗಳು ಭಾರವಾಗುತ್ತಿದ್ದು, ದಿನಕ್ಕೆ 3 ಕೋಟಿ ರೂ. 3 ಕೋಟಿ ನಷ್ಟವಾಗುತ್ತಿದೆ ಎಂದು ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರನಾಯಕ್ ಹೇಳಿದರು. ಧಾರಾಶಿವ್‌ನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಸರ್ಕಾರಿ ಬಸ್ಸುಗಳಲ್ಲಿ…

ಕೋಳಿ ಸಾಗಾಟದ ಟ್ರಕ್‌ ಪಲ್ಟಿ; ವಾಹನದಿಂದ ಬಿದ್ದ ಕೋಳಿಗಳಿಗಾಗಿ ಮುಗಿಬಿದ್ದ ಜನರು

ಯಾವುದಾದ್ರೂ ವಸ್ತು ಬಿಟ್ಟಿ ಅಥವಾ ಧರ್ಮಕ್ಕೆ ಸಿಕ್ರೆ ನನ್ಗೂ ಇರ್ಲಿ, ನನ್‌ ಮನೆಯವರಿಗೂ ಇರ್ಲಿ ಅಂತ ಜನ ನಾ ಮುಂದು ತಾ ಮುಂದು ಎನ್ನುತ್ತಾರೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ವಾಹನದಿಂದ ಬಿದ್ದ ಕೋಳಿಗಳನ್ನು ಜನ ಮುಗಿಬಿದ್ದು ಕೊಂಡೊಯ್ದಿದ್ದಾರೆ.…

ಕಾರ್ಮಿಕ ಇಲಾಖೆಯ ಸಭೆ ಮುಂದೂಡಿಕೆ; ಸಾರಿಗೆ ನೌಕರರ ಮುಷ್ಕರ!

ಬೆಂಗಳೂರು : ರಸ್ತೆ ಸಾರಿಗೆ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿ. 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಇಂದು ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ),…