Tag: triupati

ತಿರುಪತಿ ತಿಮ್ಮಪ್ಪನ ಚಿನ್ನ ಕದ್ದು, ಪೊಲೀಸರಿಗೆ ಸಿಕ್ಕಿಬಿದ್ದ ಟಿಟಿಡಿ ನೌಕರ

ತಿರುಪತಿ : ತಿರುಪತಿ ತಿಮ್ಮಪ್ಪನಿಗೆ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದಿದ್ದ, ಚಿನ್ನವನ್ನು ಕದ್ದಿದ್ದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಟಿಟಿಡಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀವರಿ ಪರಕಾಮಣಿಯ ಸಂಗ್ರಹಾಲಯದಿಂದ ಚಿನ್ನವನ್ನು ಕದಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ತಿರುಮಲ ದೇವಸ್ಥಾನದಲ್ಲಿ ಟಿಟಿಡಿಯಲ್ಲಿರುವ ದೇಣಿಗೆ ಪೆಟ್ಟಿಗೆಯಾದ ‘ಶ್ರೀವರಿ…