ರನ್ಯಾ ರಾವ್ ಕೇಸ್‌ನಲ್ಲಿ ಸರ್ಕಾರ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದರೆ, ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಸಾಲು ಸಾಲಾಗಿ ಇಷ್ಟು…