ಕಾರಿಗೆ ಟ್ರಕ್ ಡಿಕ್ಕಿ; ಇಬ್ಬರು ಬಿಜೆಪಿ ನಾಯಕರು ಸಾವು!
ಒಡಿಶಾ : ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವಿಗೀಡಾಗಿರುವ ಘಟನೆ ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ…