ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ರಾಹುಲ್ ಗಾಂಧಿ ಅಸಮಾಧಾನ
ಅಹಮದಾಬಾದ್ : ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ. ಕಾಂಗ್ರೆಸ್ ಪಕ್ಷವು 20-30 ಜನರನ್ನು ಹೊರಹಾಕಬೇಕಾಗಿದ್ದರೂ, ಸಹ ಹಾಗೆ ಮಾಡಲು ಯಾವುದೇ ಹಿಂಜರಿಕೆ ಇರಬಾರದು. ಪಕ್ಷದಲ್ಲಿ ಹಲವು ಸಿಂಹಗಳಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ…