ಉದಯಗಿರಿ ಗಲಭೆ: ಪೊಲೀಸರ ವಿರುದ್ಧ ಸಚಿವ ರಾಜಣ್ಣ ಗರಂ
ಬೆಂಗಳೂರು : ಮೈಸೂರಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧವೇ ಸಚಿವ ರಾಜಣ್ಣ ಅವರು ತೀವ್ರ ಗರಂ ಆಗಿದ್ದಾರೆ. ಈ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಕನಿಷ್ಠ ಸಾಮಾನ್ಯ ಇಲ್ಲವೇ? ಆರೋಪಿ ಬಂಧನದ ನಂತರ ನಡೆದ ಎಲ್ಲಾ…