ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಕೇಂದ್ರ ಸಚಿವ ಹೆಚ್‌ಡಿಕೆ
ನವದೆಹಲಿ : ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ – ಐಕ್ಯಾಟ್‌ನ 3ನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The…