ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕು : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕು ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ವೇಳೆ, ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ. ಎರಡೂ ಕಡೆಯಿಂದ ವಸೂಲಿ…