Tag: updatenews

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನ: ಮೋದಿ

ನವದೆಹಲಿ : ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕುಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು…

ಡೊನಾಲ್ಡ್ ಟ್ರಂಪ್‌ಗೆ ಜ.10ರಂದು ಶಿಕ್ಷೆ ಪ್ರಕಟ!

ನ್ಯೂಯಾರ್ಕ್ : ಮಹತ್ವದ ಬೆಳವಣಿಗೆಯಲ್ಲಿ, ಅಮೆರಿಕಾದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಮಾಣವಚನಕ್ಕೂ ಮುನ್ನ ಸಂಕಷ್ಟ ಎದುರಾಗಿದೆ. ರಹಸ್ಯ ಹಣ ಪ್ರಕರಣದಲ್ಲಿ ವಿಚಾರಣೆ ನಡೆಸಿರುವ ನ್ಯಾಯಾಧೀಶರು ಜನವರಿ 10 ಕ್ಕೆ ಶಿಕ್ಷೆ ಪ್ರಮಾಣ ನಿಗದಿಪಡಿಸಲಿದ್ದಾರೆ. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್…

ವರಣದಿಂದ ನಾನು ಸ್ಪರ್ಧೆ ಮಾಡಿದ್ರೆ ನಿಮ್ಮ ಸಿದ್ದರಾಮಯ್ಯ ಸ್ಥಿತಿ ಏನಾಗೋದು; ಬಿವೈವಿ ವಾಗ್ದಾಳಿ

ಶಿವಮೊಗ್ಗ : ಕಳೆದ ಬಾರಿ ವರಣದಿಂದ ನಾನು ಸ್ಪರ್ಧೆ ಮಾಡಿದ್ರೆ ನಿಮ್ಮ ಸಿದ್ದರಾಮಯ್ಯ ಅವರ ಸ್ಥಿತಿ ಏನಾಗೋದು ಯೋಚಿಸಿ ಎಂದು ಕಾಂಗ್ರೆಸಿಗರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ನಾನು…

ಮಾಲ್ಡೀವ್ಸ್‌ಗೆ ಭಾರತದ ಬೆಂಬಲ ನಿರಂತರ: ಜೈಶಂಕರ್ ಭರವಸೆ!

ನವದೆಹಲಿ : ಭಾರತ ಯಾವಾಗಲೂ ಮಾಲ್ಡೀವ್ಸ್‌ಗೆ ಬೆಂಬಲ ನೀಡುತ್ತಾ ಬಂದಿದ್ದು, ಮುಂದೆಯೂ ಕೂಡ ನಿರಂತರ ಬೆಂಬಲದ ಭರವಸೆ ನೀಡುತ್ತದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ದ್ವೀಪರಾಷ್ಟ್ರ ಮಾಲ್ಡೀವ್ಸ್ ನ ವಿದೇಶಾಂಗ ಸಚಿವ ಅಬ್ದುಲ್ಲಾ ಖಲೀಲ್ ಅವರನ್ನು…

ಟೀಂ ಇಂಡಿಯಾ ಅಬ್ಬರಕ್ಕೆ ಆಸಿಸ್‌ ತತ್ತರ; 181 ರನ್‌ಗಳಿಗೆ ಆಲೌಟ್‌

ಮೆಲ್ಬರ್ನ್‌ : ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸಿಸ್‌ 5ನೇ ಮತ್ತು ಅಂತಿಮ ಟೆಸ್ಟ್‌ನ 2ನೇ ದಿನದಾಟದಲ್ಲಿ 181 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ ಭಾರತ ತಂಡ ಅಲ್ಪ ಮೊತ್ತದ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ವೇಗಿಗಳಾದ ಪ್ರಸಿದ್ಧ್ ಕೃಷ್ಣ,…

ಸರ್ಜರಿ ನಂತರ ಡಿಸ್ಚಾರ್ಜ್‌ ಆದ ನಟ ಶಿವಣ್ಣ

ಅಮೆರಿಕ : ಕ್ಯಾನ್ಸರ್‌ನಿಂದ ಬಳಲುತ್ತಿದ್ದ, ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕದಲ್ಲಿ ಸರ್ಜರಿ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದಷ್ಟೇ ನಟ ಶಿವಣ್ಣಗೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್‌ನಲ್ಲಿ ಸರ್ಜರಿ ನಡೆದಿತ್ತು. ಯಶಸ್ವಿ ಸರ್ಜರಿ…

ದಟ್ಟ ಮಂಜು; ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.ಕಡಿಮೆ ಗೋಚರತೆ ಪರಿಣಾಮದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು. ಈ ಬಗ್ಗೆ ಎಕ್ಸ್ ಪೋಸ್ಟ್ ಮೂಲಕ ಇಂಡಿಗೋ ಸಂಸ್ಥೆ ಮಾಹಿತಿ ನೀಡಿದೆ. ಈಗಾಗಲೇ ದೆಹಲಿಯಲ್ಲೂ ದಟ್ಟ…

ಆಪರೇಷನ್‌ಗೆ ನಟ ದರ್ಶನ್ ಒಪ್ಪಿಗೆ!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಅವರು ಆಪರೇಷನ್‌ಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಬೆನ್ನುನೋವು ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದ ಅವರು ಆಪರೇಷನ್…

ಯೋಗ, ಆಯುರ್ವೇದ, ಪ್ರಕೃತಿ ಚಿಕಿತ್ಸಾ ವಿಧಾನವನ್ನು ಮುಖ್ಯವಾಹಿನಿಗೆ ತರುವ ಅಗತ್ಯ: ಜೆ.ಪಿ. ನಡ್ಡಾ

ಬೆಂಗಳೂರು : ಯೋಗ, ಆಯುರ್ವೇದ ಮತ್ತು ಪ್ರಕೃತಿಚಿಕಿತ್ಸೆ ಸೇರಿದಂತೆ ಮುಂತಾದ ಸಾಂಪ್ರದಾಯಿಕ ಆರೋಗ್ಯ ಚಿಕಿತ್ಸಾ ಪದ್ಧತಿಗಳನ್ನು ಆಧುನಿಕ ವೈದ್ಯಕೀಯ ವಿಜ್ಞಾನದೊಂದಿಗೆ ಸಂಯೋಜಿಸುವ ಹೊಸ ಆರೋಗ್ಯ ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಘೋಷಿಸಿದರು.…

ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ..!

ಬೆಂಗಳೂರು : ಬಸ್ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂಬ ಮಾಹಿತಿ ಹೊರಬಂದಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ…