ವೈಕುಂಠ ಏಕಾದಶಿ ಸಂಭ್ರಮ; ರಾತ್ರಿ 11 ಗಂಟೆ ವರೆಗೆ ಇಸ್ಕಾನ್‌ನಲ್ಲಿ ದರ್ಶನಕ್ಕೆ ಅವಕಾಶ
ಬೆಂಗಳೂರು : ಇಂದು ಶುಭ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಅಪಾರ ಸಂಖ್ಯೆಯಲ್ಲಿ ಬೆಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಭಕ್ತರು ತೆರಳುತ್ತಿದ್ದಾರೆ. ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ನಸುಕಿನ ಜಾವ 3:30…