ವರುಣ್ ಧವನ್ ಜೊತೆ ಗಂಗಾರತಿ ಮಾಡಿದ ಪೂಜಾ ಹೆಗ್ಡೆ
ಉತ್ತರಾಖಂಡ : ಪೂಜಾ ಹೆಗ್ಡೆ, ವರುಣ್ ಧವನ್ ಜೊತೆಗಿನ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ವರುಣ್ ಜೊತೆ ಪೂಜಾ ಉತ್ತರಾಖಂಡದ ಋಷಿಕೇಶನಲ್ಲಿ ಗಂಗಾ ಆರತಿ ಮಾಡಿದ್ದಾರೆ. ಈ ಕುರಿತು ನಟಿ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹೊಸ ಸಿನಿಮಾದ ಶೂಟಿಂಗ್‌ಗಾಗಿ ಋಷಿಕೇಶಗೆ…