Tag: venue

ಏರ್‌ ಶೋ ಪ್ರದರ್ಶನ ಸ್ಥಳ, ಸಮಯ ಬದಲಾಯಿಸಲು ಸಲಹೆ!

ಬೆಂಗಳೂರು : ಏರೋ ಇಂಡಿಯಾವನ್ನು ಪ್ರದರ್ಶನವು ಸದ್ಯಕ್ಕೆ ಏರ್ ಫೋರ್ಸ್ ಸ್ಟೇಷನ್ ಯಲಹಂಕದಲ್ಲಿ ನಡೆಯುತ್ತಿದೆ. ಆದರೆ ಮುಂದಿನ ಬಾರಿ ನಡೆಯಲಿರುವ ವೈಮಾನಿಕ ಪ್ರದರ್ಶನವನ್ನು ಬೇರೆ ಸ್ಥಳಕ್ಕೆ ಶಿಫ್ಟ್ ಮಾಡಬೇಕು ಹಾಗೂ ಕಾರ್ಯಕ್ರಮವನ್ನು ಫೆಬ್ರವರಿ ಬದಲಿಗೆ ಡಿಸೆಂಬರ್‌ನಲ್ಲಿ ಆಯೋಜಿಸುವಂತೆ ವಿವಿಧ ಸರ್ಕಾರಿ ಏಜೆನ್ಸಿಗಳು…