ಮಹಾ ಕುಂಭಮೇಳ ಟ್ರಿಪ್ ಆರೋಪ; ಪ್ರವಾಸದ ಮಧ್ಯೆ ಉಪಾಧ್ಯಕ್ಷೆ ಪುತ್ರನ ಸಾವು!
ಪ್ರಯಾಗ್‌ರಾಜ್ ಮಹಾ ಕುಂಭಮೇಳಕ್ಕೆ ತೆರಳಿದ್ದ, ಜಿಲ್ಲೆಯ ಗ್ರಾಮ ಪಂಚಾಯತ್ ಸದಸ್ಯರ ಕುಟುಂಬಗಳ ಪೈಕಿ ಉಪಾಧ್ಯಕ್ಷೆ ಪುತ್ರ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದರ ಜೊತೆ ಗ್ರಾ.ಪಂ ದುಡ್ಡಲ್ಲಿ ಸದಸ್ಯರು ಕುಂಭಮೇಳಕ್ಕೆ ಹೋಗಿದ್ದಾರೆ ಎಂಬ ಗಂಭೀರ ಆರೋಪ ಈಗ ಕೇಳಿ…