ಇಂದಿನಿಂದ ಬಜೆಟ್ ಅಧಿವೇಶನ; ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ!
ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ – 2025 ನಡೆಯುತ್ತಿರುವ ಹಿನ್ನೆಲೆ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಸುತ್ತಮುತ್ತ 2 ಕಿಲೋ…