Tag: viral

ಪ್ಯಾಂಟ್ ಜೇಬಿನಲ್ಲಿದ್ದ ಫೋನ್ ಸ್ಫೋಟ; ವಿಡಿಯೊ ವೈರಲ್

ಬ್ರೆಸಿಲಿಯ : ಓವರ್‌ ಹೀಟ್‌ನಿಂದಾಗಿ ಮೊಬೈಲ್‌ ಸ್ಫೋಟಗೊಳ್ಳುವ ಘಟನೆಗಳು ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಬ್ರೆಸಿಲಿಯದಲ್ಲಿ ನಡೆದಿದೆ. ಮಹಿಳೆಯೊಬ್ಬಳು ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಫೋನ್ ಇಟ್ಟಿದ್ದರಿಂದ ಅನಾಹುತವೊಂದು ಸಂಭವಿಸಿದೆ. ಮಹಿಳೆ ಸೂಪರ್ ಮಾರ್ಕೇಟ್‍ನಲ್ಲಿದ್ದಾಗ ಆಕೆಯ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್…

ಡ್ಯಾನ್ಸರ್​ ಮೇಲೆ ಚಿಗುರಿದ ಪ್ರೀತಿ, ವೇದಿಕೆಯಲ್ಲೇ ಮದುವೆಯಾದ ವ್ಯಕ್ತಿ; ವಿಡಿಯೋ ವೈರಲ್‌

ಬಿಹಾರ : ಯುವಕನೊಬ್ಬನಿಗೆ ಆಕೆಸ್ಟ್ರಾ ಡ್ಯಾನ್ಸರ್​ ಮೇಲೆ ಪ್ರೀತಿ ಚಿಗುರಿತ್ತು, ಕಾರ್ಯಕ್ರಮ ನಡೆಯುತ್ತಿರುವಾಗಲೇ ವೇದಿಕೆಗೆ ತೆರಳಿ ಆಕೆಯ ಹಣೆಗೆ ಸಿಂಧೂರವಿಟ್ಟು ಅಲ್ಲೇ ಮದುವೆಯಾಗಿರುವ ವಿಡಿಯೋ ವೈರಲ್ ಆಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತ ನೃತ್ಯ ಮಾಡುತ್ತಿದ್ದ, ಯುವತಿ ಬಳಿ ಬಂದು ಹಣೆಗೆ…

ಸಿಎಂ ಸಿದ್ದರಾಮಯ್ಯ ಮೇಲೆ ಬಿಜೆಪಿ ನಾಯಕಿ ವಿವಾದಾತ್ಮಕ ಹೇಳಿಕೆ; ವಿಡಿಯೋ ವೈರಲ್‌

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರು, ನಟರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ನಾಯಕಿ ನಾಝಿಯಾ ಇಲಾಹಿ ಖಾನ್ ಆರೋಪಿಸಿದ್ದಾರೆ. ಬೆಳಗಾವಿ ಬಳಿಯ ಸುಳೇಭಾವಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ವಿವಾದಾತ್ಮಕ…