ರಾಜ್ಯದ ಹಲವೆಡೆ ವರ್ಷಧಾರೆ – ಬೇಸಿಗೆಯಲ್ಲಿ ತಂಪೆರೆದ ವರುಣ
ಬಿರು ಬೇಸಿಗೆಯಲ್ಲಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಸುಮಾರು 10 ನಿಮಿಷಗಳ ಕಾಲ ಮಳೆಯಾಗಿದ್ದು, ಜನರು ಹರ್ಷಗೊಂಡಿದ್ದಾರೆ. ಇತ್ತ ಹೊಸಪೇಟೆಯಲ್ಲೂ ಮೇಘರಾಜ ತಂಪು ಸೂಸಿದ್ದಾನೆ. ವರ್ಷದ ಮೊದಲ ಮಳೆಯಲ್ಲಿ ಮಕ್ಕಳು ಖುಷಿಯಿಂದ ಆಟವಾಡಿದ್ದಾರೆ.…