Tag: will contest

ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತೀನಿ: ರಘುಪತಿ ಭಟ್

ಉಡುಪಿ : ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ಬಿಜೆಪಿಯಲ್ಲಿ ನಿಲ್ಲಬಹುದು ಅಥವಾ ಪಕ್ಷೇತರನಾಗಿ ಸ್ಪರ್ಧಿಸಬಹುದು ಎಂದು ಉಡುಪಿ ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.…