ಮಹಿಳಾ ದಿನಾಚರಣೆ – ಮಹಿಳೆಯರಿಗೆ ದೆಹಲಿ ಸರ್ಕಾರದಿಂದ ಬಂಪರ್ ಗಿಫ್ಟ್ !
ನವದೆಹಲಿ : ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ದೆಹಲಿ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡುವ ಸಾಧ್ಯತೆ ಇದೆ. ಮಹಿಳೆಯರ ಖಾತೆಗೆ 2,500 ರೂ. ಹಾಕುವ ಬಗ್ಗೆ ಇಂದು ನಿರ್ಧಾರ ಆಗಬಹುದು ಎನ್ನಲಾಗಿದೆ. ಇಂದು ಸಿಎಂ ರೇಖಾ ಗುಪ್ತಾ ಅವರು…