#ಶಹಬ್ಬಾಶ್ ಹುಡುಗ್ರಾ – ಪಾಕ್ ವಿರುದ್ಧ ಗೆದ್ದ ಟೀಂ ಇಂಡಿಯಾಗೆ ಗಣ್ಯರಿಂದ ಅಭಿನಂದನೆ !
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸೇರಿದಂತೆ ಗಣ್ಯರು, ಫ್ಯಾನ್ಸ್ ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ.…