Tag: work

ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿತ

ವಿಜಯಪುರ : ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ. ಮಾಲೀಕ ಖೇಮು ರಾಠೋಡ ಹಾಗೂ ಸಂಬಂಧಿಕರು ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ…

ಕಾರ್ಯ ವೈಖರಿ ಸುಧಾರಿಸದ ಸಚಿವರು ಸಂಪುಟದಿಂದ ಔಟ್: ಸುರ್ಜೇವಾಲಾ ಎಚ್ಚರಿಕೆ

ಬೆಂಗಳೂರು : ಸಚಿವರು ಕಾರ್ಯ ವೈಖರಿಯನ್ನು ಸುಧಾರಿಸದಿದ್ದರೆ, ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಪಕ್ಷದ ‘ಜೈ ಬಾಪು, ಜೈ ಭೀಮ್,…

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯ ಕೆಲಸ ಶೀಘ್ರದಲ್ಲೇ ಆರಂಭ: ಯದುವೀರ್

ಮೈಸೂರು : ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯ ಮೊದಲ ಹಂತದ ಕೆಲಸ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು. ಮೈಸೂರು ವಿಮಾನ ನಿಲ್ದಾಣದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ ಅವರು, ಹಲವು ವಿಷಯಗಳ…