Tag: workers

ಶ್ರೀರಾಮಸೇನೆ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ಮಾಡಬಾರದು – ಜಿ. ಪರಮೇಶ್ವರ್

ಬೆಂಗಳೂರು : ಹುಕ್ಕೇರಿಯ ಇಂಗಳಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದವರ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಜಿ. ಪರಮೇಶ್ವರ್, ಯಾರೂ ಕಾನೂನು ಕೈಗೆ ತಗೋಬಾರದು. ಕಾನೂನು ಬಾಹಿರ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ…

ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 7 ಕಾರ್ಮಿಕರ ಸಾವು, 20 ಮಂದಿಗೆ ಗಾಯ

ಹೈದರಾಬಾದ್ : ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು…

ಹಠಾತ್ ಪ್ರವಾಹ; ಉತ್ತರಾಖಂಡದಲ್ಲಿ ಮೇಘಸ್ಫೋಟ – 9 ಕಾರ್ಮಿಕರು ನಾಪತ್ತೆ !

ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ ಬಳಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದೆ. ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ ರಕ್ಷಣಾ…

ಕಟ್ಟಡ ಕಾರ್ಮಿಕರಿಂದ ಕ್ರೈಮ್ – ಕಾರ್ಮಿಕ ಇಲಾಖೆ ಜೊತೆ ಸಭೆ ನಡೆಸಿ ಕ್ರಮ: ಪರಮೇಶ್ವರ್‌

ಬೆಂಗಳೂರು : ರಾಜ್ಯದ ಹಲವೆಡೆ ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದ ಅಪರಾಧ ಕೃತ್ಯಗಳು ನಡೆದಿವೆ. ಇದರ ಬಗ್ಗೆ ಕ್ರಮಕ್ಕೆ ಕಾರ್ಮಿಕ ಇಲಾಖೆ ಜೊತೆ ಜಂಟಿಯಾಗಿ ಸಭೆ ನಡೆಸುತ್ತೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್‌, ಈ…

ತಿರುಪತಿ ತಿಮ್ಮಪ್ಪನ ಬಜೆಟ್‌ ಹೆಚ್ಚಳ – ಅಡುಗೆ ಕೆಲಸಗಾರರ ವೇತನ ಹೆಚ್ಚಳಕ್ಕೆ ನಿರ್ಧಾರ !

ತಿರುಪತಿ : ತಿರುಮಲ ತಿರುಪತಿ ದೇವಸ್ಥಾನದ ಬಜೆಟ್ 2025-26ರ ಆರ್ಥಿಕ ವರ್ಷಕ್ಕೆ 5,259 ಕೋಟಿ ರೂಪಾಯಿಗಳಿಗೆ ಹೆಚ್ಚಳವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ. ಟಿಟಿಡಿ ಟ್ರಸ್ಟ್‌ಗಳು ಈ ಬಜೆಟ್‌ನ್ನು ಅನುಮೋದಿಸಿವೆ. ಜೊತೆಗೆ, ‘ಪೋಟು’ (ದೇವಾಲಯದ ಅಡುಗೆಮನೆ)…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ !

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ…

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ; ಶಂಕಿತ ಅರೆಸ್ಟ್‌ !

ಚಂಡೀಗಢ : ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.…

ತೆಲಂಗಾಣದಲ್ಲಿ ಸುರಂಗ ಕುಸಿತ; 7 ಕಾರ್ಮಿಕರು ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

ಹೈದರಾಬಾದ್ : ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ. ನಾಗರ್‌ಕರ್ನೂಲ್ ಜಿಲ್ಲೆಯ ಅಮ್ರಾಬಾದ್‌ನಿಂದ ಸುರಂಗ ನಿರ್ಮಾಣವಾಗುತ್ತಿದೆ. ದೋಮಲಪೆಂಟಾ…

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರ ಕಾರ್ಮಿಕರು ಸಜೀವ ದಹನ

ಮಹಾರಾಷ್ಟ್ರ : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕತೋಲ್ ತಾಲೂಕಿನ ಕಾರ್ಖಾನೆಯಲ್ಲಿ ನಡೆದಿದೆ. ನಾಗ್ಪುರ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಕೊತ್ವಾಲ್‌ಬುರ್ಡಿಯ ಏಷಿಯನ್ ಪೈರ್‌ವರ್ಕ್ಸ್ ಕಾರ್ಖಾನೆಯಲ್ಲಿ ಇಂದು…

ಮೆಟ್ರೋ ಟಿಕೆಟ್​ ದರ ಏರಿಕೆ ವಿರುದ್ಧ ಪ್ರತಿಭಟನೆ; ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ 16 ಜನ ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.…