Tag: world water day

ಭವಿಷ್ಯದ ಪೀಳಿಗೆಗೆ ನೀರನ್ನು ಉಳಿಸಿ: ವಿಶ್ವ ಜಲ ದಿನದಂದು ಮೋದಿ ಕರೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಶ್ವ ಜಲ ದಿನದ ಹಿನ್ನೆಲೆ ನೀರಿನ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ನಾಗರಿಕತೆಯಲ್ಲಿ ನೀರಿನ ನಿರ್ಣಾಯಕ ಪಾತ್ರವನ್ನು ಎತ್ತಿ ತೋರಿಸುತ್ತಾ, ಭವಿಷ್ಯದ ಪೀಳಿಗೆಗೆ ಈ ಅಮೂಲ್ಯ…