WPL 2025 : ಇಂದು ರಾಯಲ್ ಚಾಲೆಂಜರ್ಸ್ vs ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ
ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಇಂದು ತನ್ನ ತವರು ಮೈದಾನದಲ್ಲಿ ಅಂದರೆ ಬೆಂಗಳೂರಿನಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನು ಮಕಾಡೆ…