ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ – ಸಿಎಂ ಸಂತಾಪ ಸೂಚನೆ !
ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ ಹಾಗೂ ಡಾ. ಪಂಚಾಕ್ಷರಿ ಹಿರೇಮಠ (92) ನೆನ್ನೆ ನಿಧನ ಹೊಂದಿದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933ರ ಜ. 6ರಂದು…