Tag: writing

ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಬರಹ ಪತ್ತೆ !

ರಾಮನಗರ : ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದೆ. ಶೌಚಾಲಯದ ಗೋಡೆ ಮೇಲೆ `ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಬರಹ ಪತ್ತೆಯಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯ ಬರಹ…

ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ; ಡೆತ್‌ನೋಟ್‌ ಬರೆದು ಪ್ರಾಣಬಿಟ್ಟ ಕುಟುಂಬ!

ಮೈಸೂರು : ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ನಾಲ್ವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರು ಕಾರಣರಲ್ಲ.…