ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಕಬಳಿಸಿ; ದಾಖಲೆ ಬರೆದ ಬೂಮ್ರಾ
ಮೆಲ್ಬರ್ನ್ : ಸಾರ್ವಕಾಲಿಕ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಭಾರತದ ಸೂಪರ್‌ಸ್ಟಾರ್ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಮೈಲಿಗಲ್ಲನ್ನು ದಾಟಿ ದಾಖಲೆ ಬರೆದಿದ್ದಾರೆ. ಇಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್‌ನ 4 ನೇ ದಿನದಾಟದಂದು ಆಸ್ಟ್ರೇಲಿಯಾದ…