ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಿ: ಸಿಎಂ
ಬೆಂಗಳೂರು : ಯುವ ನಿಧಿ ಯೋಜನೆಯಡಿಯಲ್ಲಿ ನೋಂದಣಿಗೊಂಜ ಯುವಕರಿಗೆ ಆದ್ಯತೆಯ ಮೇಲೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ…