Tag: youth

ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ, ಯುವಕ ಅರೆಸ್ಟ್

ಚಂಡೀಗಢ : ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾಗಿರುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಯುವಕ. ವಿಚಾರಣೆಯ…

ಯುವಕನ ಕೊಲೆ: 3 ಆರೋಪಿಗಳ ಕಾಲಿಗೆ ಗುಂಡೇಟು

ಹುಬ್ಬಳ್ಳಿ : ಆಕಾಶ್​ ವಾಲ್ಮೀಕಿ (24) ಕೊಲೆ ಪ್ರಕರಣದ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗೆ ವಿದ್ಯಾನಗರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಶ್ರೀಮಂತ ಹುಣಸಿಕಟ್ಟಿ ಮತ್ತು ಕಮರಿಪೇಟೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ಅವರು ​ಆರೋಪಿಗಳಾದ ಅಭಿಷೇಕ್, ವಿನೋದ್,…

‘ಪ್ರೀತ್ಸೆ ಪ್ರೀತ್ಸೆ’ ಅಂತಾ ಪೀಡಿಸುತ್ತಿದ್ದ; ಮುಸ್ಲಿಂ ಯುವಕನ ಅರೆಸ್ಟ್‌..!

ಕಲಬುರಗಿ : ಪ್ರೀತಿಸುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ…

ಕಾಲ್ ಸೆಂಟರ್ ಸಹೋದ್ಯೋಗಿಯನ್ನು ಕ್ಯಾಂಪಸ್‌ನಲ್ಲಿ ಇರಿದು ಕೊಂದ ಯುವಕ

ಪುಣೆ : ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ, ಯುವತಿಯ ಮೇಲೆ ಆಕೆಯ ಸಹೋದ್ಯೋಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಆರೋಪಿ ಯುವತಿಯ…