ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ..,
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕಾರಣ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆದಿದೆ..
ಇದೀಗ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್..
ಈಗಾಗಲೇ ಸಿಎಂ ನಿವಾಸಕ್ಕೆ ಹೋಂ ಮಿನಿಸ್ಟರ್ ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ HC ಮಹಾದೇವಪ್ಪ ಕೂಡ ಭೇಟಿ..
ಇನ್ನು ಕೆಲವೇ ಕ್ಷಣಗಳಲ್ಲಿ ಉಳಿದ ಸಚಿವರೂ ಈ ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಅದಕ್ಕೂ ಮುನ್ನ ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್.,
ರಾಜೀನಾಮೆ ಕೊಡಬೇಕೇ ಅಥವಾ ವಿಚಾರಣೆ ಎದುರಿಸಬೇಕೆ ಎಂದು ಸಿಎಂ ಸಿದ್ದರಾಮಯ್ಯ ಹಿರಿಯ ಸಚಿವರ ಜೊತೆ ಚರ್ಚೆ..